Skip to main content area                           Decrease Font Size    Increase Font Size    


No. of Visitors : 216088
Last Updated on : 11/11/19

ಸರ್ಕಾರಿ ಆದೇಶಗಳು

ಆಟಿಸಂ, ಸೆರಬ್ರಲ್ ಪಾಲ್ಸಿ, ಬುದ್ದಿಮಾಂದ್ಯರು ಮತ್ತು ತೀವ್ರ ತೆರನಾದ ವಿಕಲಚೇತನರ ಹಗಲು ಯೋಗಕ್ಷೇಮ ಕೇಂದ್ರದ ಪರಿಷ್ಕರಿಸಿದ ಮಾರ್ಗಸೂಚಿ

ಆಧಾರ ಸ್ವಯಂ ಉದ್ಯೋಗ ಯೋಜನೆಯ ಘಟಕ ವೆಚ್ಚವನ್ನು ಈಗಿರುವ ರೂ.35,000/-ಗಳಿಂದ ರೂ.1,00,000/-ಗಳಿಗೆ ಹೆಚ್ಚಿಸಿ, ಇದರಲ್ಲಿ ಶೇ.50ರಷ್ಟು ಬ್ಯಾಂಕ್ ಸಾಲ ಮತ್ತು ಶೇ.50ರಷ್ಟು ಸಬ್ಸಿಡಿ ಮೊತ್ತವನ್ನು ನೀಡುವ ಆದೇಶ .

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ.2011ನ್ನು ಯಶಸ್ವಿಯಾಗಿ ನಿರ್ವಹಿಸುವ ಹೆಸರಿಸಲಾದ ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಕ್ರಮವಾಗಿ ರೂ.50,000 ಮತ್ತು ರೂ.10,000ಗಳ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ನೀಡುವ ಬಗ್ಗೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳನ್ನು ಆನ್-ಲೈನ್ ಸೇವಾ ಸಿಂಧು ಪೋರ್ಟಲ್ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಬಗ್ಗೆ.

ಅಪ್ಲಿಕೇಷನ್ ಫಾರ್ಮ್ಯಾಟ್ ಫಾರ್ ನ್ಯಾಷನಲ್ ಆಕ್ಷನ್ ಪ್ಲಾನ್ ಫಾರ್ ಡ್ರಗ್ ಡಿಮಾಂಡ್ ರಿಡಕ್ಷನ್

ನ್ಯಾಷನಲ್ ಪ್ಲಾನ್ ಫಾರ್ ಡ್ರಗ್ ಡಿಮಾಂಡ್ ರಿಡಕ್ಷನ್

ಹಿರಿಯ ನಾಗರಿಕರ ಗುರುತಿನ ಚೀಟಿ ಆನ್-ಲೈನ್ ವಿತರಣೆಗೆ ಅನುಮತಿ ಹಾಗೂ ಹಿಂದಿನ ಆದೇಶವನ್ನು ರದ್ದುಪಡಿಸಿರುವ ಬಗ್ಗೆ.

ಬೆಂಗಳೂರು ಇಂದಿರಾನಗರದಲ್ಲಿರುವ ಸರ್ಕಾರಿ ಕಿವುಡು ಮಕ್ಕಳ ಶಾಲೆಯ ಕಟ್ಟಡದಲ್ಲಿ ವಿಶೇಷ ಶಿಕ್ಷಕರ ಶಿಕ್ಷಣಕ್ಕಾಗಿ ತರಬೇತಿ ಕೇಂದ್ರವನ್ನು/ವಿಶೇಷ ಬೆ.ಎಡ್ ಕಾಲೇಜನ್ನು ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಆರಂಭಿಸುವ ಬಗ್ಗೆ.

ವಿಕಲಚೇತನರ ಕ್ಯಾಂಪಸ್ ನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ

ಪ್ರಸ್ತುತ ಜಿಲ್ಲೆಗೊಂದರಂತೆ ಇರುವ ವೃದ್ಧಾಶ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ಕಂದಾಯ ಉಪವಿಭಾಗಗಳಲ್ಲಿ ತಲಾ ಒಂದರಂತೆ ವಿಸ್ತರಿಸಿ ಅನುಷ್ಠಾನಗೊಳಿಸಿರುವ ಬಗ್ಗೆ

ಉನ್ನತ ವ್ಯಾಸಂಗಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನದಂತೆ, ಪಿ.ಹೆಚ್.ಡಿ ಮಾಡುತ್ತಿರುವ ಹಾಗೂ ವಿದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಕೈಗೊಳ್ಳುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಸಲುವಾಗಿ ರೂ.1.00 ಕೋಟಿ ಅನುದಾನ ಒದಗಿಸುವ ಬಗ್ಗೆ

ರಾಷ್ಟ್ರೀಯ ಅಂಗವಿಕಲರ ಹಣಕಾಸು ಅಭಿವೃದ್ಧಿ ನಿಗಮದಿಂದ ವಿಕಲಚೇತನರಿಗೆ ನೀಡಿರುವ ಸಾಲ ಮತ್ತು 2014ರಿಂದ ಸುಸ್ತಿಯಾಗಿರುವ ಬಡ್ಡಿ ಮೊತ್ತವನ್ನು ಮನ್ನಾ ಮಾಡಲು ರೂ.4.00 ಕೋಟಿಗಳ ಅನುದಾನ ಮೀಸಲಿರಿಸುವ ಬಗ್ಗೆ ಆದೇಶ.

2016ರ ವಿಕಲಚೇತನರ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯನ್ವಯ ಎಲ್ಲಾ 21 ವಿಧದ ವಿಕಲಚೇತನ ವ್ಯಕ್ತಿಗಳ ಸಮೀಕ್ಷೆಯನ್ನು ಕೈಗೊಳ್ಳಲು ರೂ.5.00 ಕೋಟಿ ಅನುದಾನ ಒದಗಿಸುವ ಬಗ್ಗೆ ಆದೇಶ.

ಮೈಸೂರಿನಲ್ಲಿರುವ ಸರ್ಕಾರಿ ಬ್ರೈಲ್ ಮುದ್ರಣಾಲಯದ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಮೇಲ್ವಿಚಾರಣಾ ಸಮಿತಿಯನ್ನು ರಚಿಸುವ ಬಗ್ಗೆ ಆದೇಶ

ಅಂಧ ಮತ್ತು ಅಂಗವಿಕಲ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ವಾಹನ ಭತ್ಯೆ ದರಗಳ ಪರಿಷ್ಕರಣೆ ಬಗ್ಗೆ ಆದೇಶ.

ವಿಕಲಚೇತನ (ಅಂಗವಿಕಲ) ರಾಜ್ಯ ಸರ್ಕಾರಿ ನೌಕರರು, ಮೋಟಾರುಚಾಲಿತ/ಯಾಂತ್ರಿಕ (ಮೆಕ್ಯಾನಿಕಲ್) ವಾಹನಗಳನ್ನು ಖರೀದಿಸಲು ನೀಡಲಾಗುತ್ತಿರುವ ಸಹಾಯಧನವನ್ನು ಪರಿಷ್ಕರಿಸುವ ಬಗ್ಗೆ ಆದೇಶ.

2018-19ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯಂದು ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ವಿಶೇಷ ಶಿಕ್ಷಕರನ್ನು ರಾಜ್ಯ ಪ್ರಶಸ್ತಿಗಾಗಿ ಆಯ್ಕೆ ಮಾಡುವ ಬಗ್ಗೆ.

ವಿಕಲಚೇತನರ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ.

ಜಿಲ್ಲಾಧಿಕಾರಿಗಳಿಗೆ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಜಿಲ್ಲಾಧಿಕಾರಿಗಳ ಅದ್ಯಕ್ಷತೆಯಲ್ಲಿನ ಸಮಿತಿಗಳನ್ನು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ/ಉಪವಿಭಾಗಾಧಿಕಾರಿಗಳಿಗೆ ಹಸ್ತಾಂತರಿಸುವ ಬಗ್ಗೆ

ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಗಣನೀಯ ಸೇವೆಗೈದ ಹಿರಿಯ ನಾಗರಿಕರಿಗೆ ಮತ್ತು ಸಂಸ್ಥೆಗೆ ನೀಡುವ ರಾಜ್ಯಪ್ರಶಸ್ತಿ ಮೊಬಲಗನ್ನು ಹೆಚ್ಚಿಸುವ ಬಗ್ಗೆ

ನಗರ ಸ್ಥಳೀಯ ಸಂಸ್ಥೆಗಳ ಅಂಗವಿಕಲರ ಕಲ್ಯಾಣ ನಿಧಿಯ ಆದಾಯ ಲೆಕ್ಕಾಚಾರ ಹಾಗೂ ನಿಧಿ ವಿನಿಯೋಗದ ಬಗ್ಗೆ ಮಾರ್ಗಸೂಚಿಗಳು

ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡುತ್ತಿರುವ ಮಾಸಾಶನವನ್ನು ಹೆಚ್ಚಿಸುವ ಕುರಿತು..

ರಾಜ್ಯ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಸಂಪನ್ಮೂಲ ಕೋಶವನ್ನು ಸ್ಥಾಪಿಸುವ ಕುರಿತು.

ಶಿಶುಕೇಂದ್ರೀಕೃತ ಯೋಜನೆಯಡಿ ಸರ್ಕಾರೇತರ ಸಂಸ್ಥೆಗಳು ನಡೆಸುತ್ತಿರುವ ಶ್ರವಣದೋಶವುಳ್ಳ ಮತ್ತು ಅಂಧರ ಹಾಗೂ ಬುದ್ಧಿಮಾಂದ್ಯ ವಿಶೇಷ ಶಾಲೆಗಳ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಗೌರವಧನ ಹಾಗೂ ಸಾದಿಲ್ವಾರು ವೆಚ್ಚಗಳಿಗಾಗಿ ಅನುದಾನವನ್ನು ಪರಿಷ್ಕರಿಸಿ ಆದೇಶ ಹೊರಡಿಸುವ ಬಗ್ಗೆ.

ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆ ವಿತರಣೆ ಮಾಡುವ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಕುರಿತು.

ಸ್ವಾವಲಂಬನ ವಿಮಾ ಯೋಜನೆಯಡಿ 1.12ಲಕ್ಷ ವಿಕಲಚೇತನರಿಗೆ ರೂ.357/-ಗಳ ವಾರ್ಷಿಕ ಕಂತನ್ನು ಪಾವತಿಸುವ ಹೊಸ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ.

ಆಟಿಸಂ, ಸೆರಬ್ರಲ್ ಪಾಲ್ಸಿ, ಬುದ್ಧಿಮಾಂಧ್ಯತೆ ಮತ್ತು ಬಹುವಿಧದ ವೈಕಲ್ಯ ಹೊಂದಿರುವ ಮಕ್ಕಳಿಗಾಗಿ 4 ವಿಭಾಗಗಳಲ್ಲಿ ಹಗಲು ಯೋಗಕ್ಷೇಮ ಹೊಂದ್ರಗಳನ್ನು ವಿಭಾಗಕ್ಕೆ ಒಂದರಂತೆ ವಿಸ್ತರಿಸಲು ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ.

ಶಿಶುಕೇಂದ್ರೀತ ಯೋಜನೆಯಡಿ ಸಾರ್ಕಾರೇತರ ಸಂಸ್ಥೆಗಳು ನಡೆಸುತ್ತಿರುವ ಶ್ರವಣದೋಶವುಳ್ಳ ಮತ್ತು ಅಂಧರ ಹಾಗೂ ಬುದ್ಧಿಮಾಂದ್ಯ ವಿಶೇಷ ಶಾಲೆಗಳ ಪ್ರತಿ ಮಗುವಿಗೆ ನೀಡುವ ಮಾಸಿಕ ಅನುದಾನವನ್ನು ರೂ.1200 ಗಳಷ್ಟು ಹೆಚ್ಚಿಸುವ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ.

‘’ಸಾಧನೆ’’ ಯೋಜನೆಯಡಿ ನೀಡಲಾಗುವ ಆರ್ಥಿಕ ನೆರವನ್ನು ರೂ.30.000/-ಗಳಿಂದ ರೂ.50,000/-ಗಳಿಗೆ ಹೆಚ್ಚಿಸುವ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಕುರಿತು.

6022 ಗ್ರಾಮ ಪುನರ್ವಸತಿ ಕಾರ್ಯಕರ್ತರ ಗೌರವಧನವನ್ನು 2000 ರೂ.ಗಳಿಂದ 3000 ರೂ.ಗಳಿಗೆ ಹಾಗೂ 176 ಬಹುವಿಧ ಪುನರ್ವಸತಿ ಕಾರ್ಯಕರ್ತರ ಗೌರವಧನವನ್ನು 5000 ರೂ.ಗಳಿಂದ 6000 ರೂ.ಗಳಿಗೆ ಹೆಚ್ಚಿಸಲಾಗುವುದು. 613 ನಗರ ಪುನರ್ವಸತಿ ಕಾರ್ಯಕರ್ತರನ್ನು ಮಾಸಿಕ 3000 ರೂ.ಗಳ ಗೌರವಧನದೊಂದಿಗೆ ನೇಮಕ ಮಾಡಲು ಆಡಳೀತಾತ್ಮಕ ಮಂಜೂರಾತಿ ನೀಡುವ ಬಗ್ಗೆ.

ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡುವ ಬಗ್ಗೆ.

ಶಿಶು ಕೇಂದ್ರೀಕೃತ ಯೋಜನೆಯಡಿ ರಾಜ್ಯ ಸಹಾಯಧನ ಪಡೆಯುತ್ತಿರುವ ಸ್ವಯಂಸೇವಾ ಸಂಸ್ಥೆಗಳಲ್ಲಿ ವಿಶೇಷ ಶಾಲೆಗಳ ಶೀಕ್ಷಕರುಗಳು ತರಬೇತಿ ಪಡೆಯಲು 2 ವರ್ಷಗಳ ಕಾಲಾವಕಾಶ ನೀಡುವ ಬಗ್ಗೆ

2017ರ ವಿಕಲಚೇತನರಿಗೆ ಬಸ್ ಪಾಸ್ ನವೀಕರಣ ಮಾಡುವ ಬಗ್ಗೆ

ವಿದ್ಯಾರ್ಹತೆ ಮಿತಿಗೆ ಒಳಪಡದಂತಹ ಬರಹಗಾರಹರನ್ನು ಉಪಯೋಗಿಸಿಕೊಳ್ಳಲ ಅನುಮತಿ ನೀಡುವ ಬಗ್ಗೆ.

‘’ಸ್ಪರ್ಧಾ ಚೇತನ’’ ಯೋಜನೆಯಡಿ ವಿಶೇಷ ಸಾಮರ್ಥ್ಯ/ಭಿನ್ನ ಸಾಮರ್ಥ್ಯದ ವಿದ್ಯಾವಂತ ವ್ಯಕ್ತಿಗಳಿಗೆ ಐ.ಎ.ಎಸ್/ಕೆ.ಎ.ಎಸ್. ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಕುರಿತು.

2016-17ನೇ ಸಾಲಿನಲ್ಲಿ ಪ್ರಸ್ತಾಪಿಸಿರುವ ‘’ಅರಿವಿನ ಸಿಂಚನ’’ ಹೊಸ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಕುರಿತು.

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ ಆಯ್ಕೆಗೆ ಪರಿಷ್ಕೃತ ಸಮಿತಿ-ಸರ್ಕಾರಿ ಆದೇಶ

ರಾಷ್ಟೀಯ ಅಂಗವಿಕಲ ವಿದ್ಯಾರ್ಥಿವೇತನ.

‘’ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳಿಗೆ’’ ನೀಡುವ ಸಹಾಯಧನದ ಸೌಲಭ್ಯವನ್ನು 16 ಜಿಲ್ಲೆಗಳಿಗೆ ವಿಸ್ತರಿಸುವುದು..

ನಿರಾಶ್ರಿತ ಬುದ್ದಿಮಾಂದ್ಯ ಪುರುಷ ಮತ್ತು ಮಹಿಳೆಯರ ಕಾಳಜಿ ವಹಿಸುವುದಕ್ಕಾಗಿ ಮತ್ತು ಸಂರಕ್ಷಣೆಗಾಗಿ ವಿಭಾಗವಾರು’’ ಅನುಪಾಲನಾ ಗೃಹ’’ ಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಸ್ಥಾಪಿಸುವ ಯೋಜನೆಗೆ ಆಡಳಿತಾತ್ಮಕ ಮಂಜೂರಾಗಿ ನೀಡುವ ಬಗ್ಗೆ.

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ/ವಿವಿದೊದ್ದೇಶ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವವರು ಕಾರ್ಯನಿರ್ವಹಿಸುತ್ತಿರುವ ಅವಧಿಯಲ್ಲಿ ಮರಣ ಹೊಂದಿದಲ್ಲಿ ಅವರ ಅವಲಂಬಿತರಿಗೆ ಪರಿಹಾರ ನೀಡಲು ಆಡಲಿತಾತ್ಮಕ ಮಂಜೂರಾತಿ ನೀಡುವ ಕುರಿತು

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ವಿಕಲಚೇತರನ ಫಲಾನುಭವಿಗಳಿಗೆ ‘’ ಅಧಾರ ಯೋಜನೆಯಡಿ’’ ನೀಡಲಾದ ಸಾಲ ಮತ್ತು ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ..

1,2,3 ತರಗತಿಯಲ್ಲಿ ವಿಶೇಷ ಶಿಕ್ಷಣ ಪಡೆಯುತ್ತಿರುವ ಶ್ರವಣದ್ಯೋಷವುಳ್ಳ ವಿಕಲಚೇತನರ ಮಕ್ಕಳಿಗೆ ಕಲಿಕೆಯ ಉನ್ನತೀಕರಣಕ್ಕಾಗಿ ಉಪಗ್ರಹ ಆಧಾರಿತ ಶಿಕ್ಷಣವನ್ನು 46 ವಿಶೇಷ ಶಾಲೆಗಳಲ್ಲಿ ಅನುಷ್ಡಾನಗೊಳಿಸಲು ಅನುದಾನ ಮಂಜೂರು ಮಾಡುವ ಕುರಿತು..

ನೂತನ ಪಿಂಚಣಿ ಯೋಜನೆಯಡಿಯಲ್ಲಿ ಪಿಂಚಣಿ ಮೊತ್ತವನ್ನು ಹಿಂಪಡೆಯಲು ಅನುಸರಿಸಬೇಕಾದ ಕ್ರಮಗಳು.

1982ರ ಅನುದಾನ ಸಂಹಿತೆಯಡಿ ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳಲ್ಲಿನ ವಸತಿಯುತ ಮಕ್ಕಳಿಗೆ ನೀಡುತ್ತಿರುವ .

ರಾಜ್ಯದಲ್ಲಿ ವಿಕಲಚೇತನರಿಗಾಗಿ ಉದ್ಯೋಗಕೋಶ ಸ್ವಯಂಸೇವಾ ಸಂಸ್ಥೆಯನ್ನು ಗುರುತಿಸುವ ಬಗ್ಗೆ.

ರಾಜ್ಯದ 30 ಜಿಲ್ಲೆಗಳಲ್ಲಿ ವಿಕಲಚೇತನರಿಗೆ ಮಾಹಿತಿ ಸಲಹೆಗಳನ್ನು ನೀಡಲು ವಿಕಲಚೇತನರ ಸಹಾಯವಾಣೆ ಕೇಂದ್ರಗಳನ್ನು ಪ್ರಾರಂಭಿಸುವ ಬಗ್ಗೆ.

ಯಂತ್ರಚಾಲಿತ ತ್ರಿಚಕ್ರವಾಹನ ಯೋಜನೆ

ಶಿಶುಕೇಂದ್ರಕೃತ ವಿಶೇಷ ಶಾಲೇಗಳಲ್ಲಿನ ಮುಖ್ಯೋಪಾದ್ಯಾಯರು, ಸಹಾಯಕ ಶಕ್ಷಕರು,ಪದವೀಧರ ಸಹಾಯಕರ ಹುದ್ದೆಗಳಗೆ ವಯೋಮಿತಿಯಿಂದ ಸಡಲಿಕೆ.

ಶಿಶುಕೇಂದ್ರಕೃತ ವಿಶೇಷ ಶಾಲೆ ಯೋಜನೆಯಡಿ ಶಿಕ್ಷಕರು ವಿರಿಷ್ಕರಣೆ ಪರಿಶ್ಷಕರಣೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ,ಇಲಾಖೆಯ 2015-16ನೇ ಸಾಲಿನ ಯೋಜನೆಗಳ ಪ್ರಗತಿ ವಿವರ

ವೈದ್ಯಕೀಯ ಪರಿಹಾರ ನಿಧಿ 2015-16ನೇ ಸಾಲಿಗೆ ನಿಗದಿಪಡಿಸಿರುವ

ವೈದ್ಯಕೀಯ ಪರಿಹಾರ ನಿಧಿ 2015-16ನೇ ಸಾಲಿಗೆ ನಿಗದಿಪಡಿಸಿರುವ ಭೌತಿಕ-ಆರ್ಥಿಕ ವಿವರ

ಎಲ್ಲಾ ಇಲಾಖೆಗಳಲ್ಲಿರುವ ವಿವಿಧ ಯೋಜನೆಗಳಡಿ ಶೇ.3 ರಷ್ಟು ನಿಧಿಯನ್ನು ಮೀಸಲಿರಿಸಿ ಅಂಗವಿಕಲರಿಗಾಗಿ ಉಪಯೋಗಿಸುವ ಬಗ್ಗೆ.

NHFDC ಯೋಜನೆಯನ್ನು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ವರ್ಗಾಯಿಸುವ ಬಗ್ಗೆ.

ರಾಜ್ಯದಲ್ಲಿನ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಿದ್ಯಾರ್ಥಿ ವೇತನವನ್ನು ದ್ವಿಗುಣ ಗೋಳಿಸುವ ಬಗ್ಗೆ.

ಎಸ್.ಎಸ್.ಎಲ್.ಸಿ. ಹಾಗೂ ನಂತರದ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿ ವಿಕಲಚೇತನರಿಗೆ ನಿರುದ್ಯೋಗ ಭತ್ಯೆಯನ್ನು 1,000ರೂ.ಗಳಿಗೆ ಹೆಚ್ಚಸುವ ಬಗ್ಗೆ.

ಬುದ್ಧಿಮಾಂದ್ಯ, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಅಂಗವಿಕಲರಿಗೆ ನಿರಾಮಯ ಎಂಬ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರುವ ಬಗ್ಗೆ.

ಗ್ರಾಮೀಣ ಪುನರ್ವಸತಿ ಯೋಜನೆ ಅಡಿ ‘ಕರ್ತವ್ಯ’ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಕಾರ್ಮಿಕ ಕಾಯ್ದೆಗಳ ಸೌಲಭ್ಯಗಳನ್ನು ಒದಗಿಸುವ ಬಗ್ಗೆ.

ತಂದೆ ತಾಯಿಯರ ಮತ್ತು ಹಿರಿಯ ನಾಗರಿಕರ ಪಾಲನೆ-ಪೋಷಣೆ ಮತ್ತು ಕಲ್ಲಾಣ ಅಧಿನಿಯಮ 2007

ವಿಕಲಚೇತನ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆಯಡಿ ವಿಶೇಷ ಶಾಲೆಗಳಿಗೆ ನೀಡುತ್ತಿರುವ ಅನುದಾನವನ್ನು ದ್ವಿಗುಣಗೊಳಿಸುವ ಬಗ್ಗೆ.

ರಾಜ್ಯದಲ್ಲಿ ಸ್ವಯಂ ಸೇವಾ ಸಂಸ್ಥೆಗಳಿಂದ 14 ಜಿಲ್ಲೆಗಳಲ್ಲಿ ನಡೆಯುತ್ತಿರುವ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರಗಳ ಅನುದಾನವನ್ನು ನಿರಂತ್ರವಾಗಿ ಮುಂದುವರಿಸುವ ಬಗ್ಗೆ.

ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007 ರಡಿ ರಚಿಸಲಾಗಿರುವ ರಾಜ್ಯ ಪರಿಷತ್ ಗೆ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಹಿರಿಯ ನಾಗರಿಕರನ್ನುನಾಮನಿರ್ದೇಶಿಸುವ ಬಗ್ಗೆ.

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರಕ್ಕೆ ಒದಗಿಸುತ್ತಿರುವ ವಾರ್ಷಿಕ ಅನುದಾನವನ್ನು ರೂ.4.15 ಲಕ್ಷಗಳಿಂದ ರೂ.11.2ಗಳಿಗೆ ಹೆಚ್ಚಿಸಲು ಮತ್ತು ಈ ಯೋಜನೆಯನ್ನು ಇನ್ನೂ 10 ಜಿಲ್ಲೆಗಳಿಗೆ ವಿಸ್ತರಿಸುವ ಬಗ್ಗೆ.

ಎಸ್.ಎಸ್.ಎಲ್.ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ನೀಡುವ ಬಗ್ಗೆ.

ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ ನೀಡುತ್ತಿರುವ ಸಹಾಯಧನ ಪರಿಷ್ಕರಿಸುವ ಬಗ್ಗೆ.

ಅಂಗವಿಕಲತೆಯುಳ್ಳ ವ್ಯಕ್ತಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವೈಯಕ್ತಿಕವಾಗಿ ಭಾಗವಹಿಸುವವರಿಗೆ ಸಹಾಯಧನ ನೀಡುವ ಬಗ್ಗೆ.

ಆನ್ ಲೈನ್ ಮೂಲಕ ಪ್ರಸ್ತಾವನೆ ಸಲ್ಲಿಸುವ ಕುರಿತು

   68 ವಿಶೇಷ ಶಾಲೆಗಳನ್ನು ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆ ಯಡಿ ರಾಜ್ಯ ಸಹಾಯಾನುದಾನಕ್ಕೆ ಒಳಪಡಿಸುವ ಬಗ್ಗೆ ಆದೇಶ

ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಆದೇಶ

ಅಂಗವಿಕಲ ಮಾಶಾಸನ ಪಡೆಯಲು ವಾರ್ಷಿಕ ಆದಾಯ ಮೀತಿಯನ್ನು ಹೆಚ್ಚಿಸಿರುವ ಬಗ್ಗೆ

ಅಂಗವಿಕಲತೆ ಹೊಂದುವ ವ್ಯಕ್ತಿಯನ್ನು ಕೆಲಸದಿಂದ ತೆಗೆದು ಹಾಕದೇ ಇರುವ ಬಗ್ಗೆ ಅಥವಾ ಅವ್ರ ದರ್ಜೆಯನ್ನು ಇಳಿಸದೇ ಇರುವ ಬಗ್ಗೆ ಸೂಚೆಗಳು

ಅಂಗವಿಕಲತೆಯುಳ್ಳ ರಾಜ್ಯ ಸರ್ಕಾರಿ ನೌಕರರು ಖರೀದಿಸುವ ಯಾಂತ್ರಿಕ ವಾಹನದ ಬೆಲೆಯ ಶೇ.25ರಷ್ಟು ಹಿಂಬರಿಸುವ ಬಗ್ಗೆ

ಅಂಗವಿಕಲತೆಯುಳ್ಳ ರಾಜ್ಯ ಸರ್ಕಾರಿ ನೌಕರರು ಖರೀದಿಸುವ ಯಾಂತ್ರಿಕ ವಾಹನದ ಬೆಲೆಯ ಶೇ.೨೫ ರಷ್ಟನ್ನು ಹಿಂಬರಿಸುವ ಬಗ್ಗೆ

ಅಂಗವಿಕಲರ ಕಾಯ್ದೆ

ಅಂಗವಿಕಲರ ರಾಜ್ಯ ನೀತಿ

ಅಂಗವಿಕಲರಿಗೆ ವೈದ್ಯಕೀಯ ಪ್ರಮಾಣ ಪತ್ರಗಳನ್ನು ನೀಡುವ ವಿಧಾನವನ್ನು ಸರಳಿಕರಿಸುವ ಬಗ್ಗೆ

ಅಂಗವಿಕಲರು, ಗುರುತಿನ ಚೀಟಿಯ ಮೇಲೆ ಪಡೆಯಬಹುದಾದ ಪ್ರಯೋಜನಗಳ ಕುರಿತು

ಅಂಧ ಮತ್ತು ಅಂಗವಿಕಲ ರಾಜ್ಯ ಸರ್ಕಾರಿ ನೌಕರರಿಗೆ ವಾಹನ ಭತ್ಯ – ದರಗಳ ಪರಿಷ್ಕರಣೆ

ಅಂಧ ಮತ್ತು ದೈಹಿಕ ಅಂಗವಿಕಲ ಸರ್ಕಾರಿ ನೌಕರರಿಗೆ ಸಂಚಾರಿ ಭತ್ಯ

ಅಂಧರ ಉಚಿತ ಬಸ್ ಪಾಸ್ ವಿತರಣೆ ಬಗ್ಗೆ

ಇಂದಿರಾಗಾಂಧಿ ರಾಷ್ಟ್ರೀಯ ವೃದ್ದಾಪ್ಯ ಯೋಜನೆಯಡಿ ಉದ್ದೇಶಿತ ಫಲಾನುಭವಿಗಳ ವಯಸ್ಸನ್ನು 65 ರಿಂದ 60 ಇಳಿಸುವ ಬಗ್ಗೆ

ಇಲಾಖಾ ವ್ಯಾಪ್ತಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಿರ್ವಹಸುತ್ತಿರುವ , ಅನುದಾನಿತ ಶಾಲೆಗಳ ಸಿಬ್ಬಂದಿಗಳಿಗೆ ಪಿಂಚಣಿ ಸೌಲಭ್ಯವನ್ನು ನೀಡುವ ಬಗ್ಗೆ

ಇಲಾಖೆಯ ಮರುನಾಮಕರಣ ಮಾಡಿರುವ ಬಗ್ಗೆ

ಇಲಾಖೆಯಿಂದ ರಾಜ್ಯ ಅನುದಾನದಡಿ ನಡೆಸುತ್ತಿರುವ ವಿಶೇಷ ಶಾಲೆಗಳಲ್ಲಿನ ಭೋದಕೇತರ ಸಿಬ್ಬಂದಿಗಳ ವೇತನವನ್ನು ಶೇ. 50 ರಿಂದ ಶೇ.100 ಕ್ಕೆ ಹೆಚ್ಚಿಸಿ ಮಂಜೂರಾತಿ ನೀಡುವ ಕುರಿತು

ಕೇಂದ್ರ ಸರ್ಕಾರದ ಅನುದಾನ ಪ್ರಸ್ತಾವನೆಗಳ ಶಿಫಾರಸ್ಸು ಸಮಿತಿ ಸದಸ್ಯರುಗಳಿಗೆ ಸಂಭಾವನೆ ಮತ್ತು ಪ್ರಯಾಣ ಭತ್ಯಯನ್ನು ನೀಡುವ ಬಗ್ಗೆ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ಹೆಚ್ಚಿಸುವ ಬಗ್ಗೆ. (2)

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ಹೆಚ್ಚಿಸುವ ಬಗ್ಗೆ

ಚಲನವೈಕಲ್ಯ ಹೊಂದಿರುವ ಮಕ್ಕಳಿರುವ ಸರ್ಕಾರಿ ನೌಕರರಿಗೆ ಪೋಷಣಾ ಭತ್ಯಯ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ

ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳನ್ನು [ ಡಿ.ಡಿ.ಆರ್.ಸಿ] ಪುನಶ್ಚೇತನಗೊಳಿಸುವ ಬಗ್ಗೆ

ಬ್ಯಾಕ್ ಲಾಗ್ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿನ ದೃಷ್ಟಿಹೀನ ಮಹಿಳೆಯರಿಗೆ ಹೆರಿಗೆ ನಂತರ ಶಿಶುಪಾಲನಾ ಭತ್ಯ ನೀಡುವ ಬಗ್ಗೆ

ಬುದ್ದಿಮಾಂದ್ಯ ವ್ಯಕ್ತಿಯ ತಂದೆ - ತಾಯಿ - ಪೂಷಕರ ವಿಮೆ ಯೋಜನೆಯ ಅರ್ಜಿ

ಬುದ್ದಿಮಾಂದ್ಯಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಬಗ್ಗೆ

ಮಾನಸಿಕ ಅಸ್ವಸ್ಥ, ಸೆರೆಬ್ರೆಲ್ ಪಾಲ್ಸಿ, ಆಟಿಸಂ ಹಾಗ್ರೂ ತೀವ್ರತರದ ವಿಕಲಚೇತನ ಮಕ್ಕಳಿಗೆ ಎರಡು ಹಗಲು ಪಾಲನಾ ಕೇಂದ್ರಗಳನ್ನುಸ್ಥಾಪಿಸುವ ಬಗ್ಗೆ

ರಾಜ್ಯ ಸರ್ಕಾರಿ ನೌಕರರ ಅವಲಂಬಿತ ಅಂಧ ಮತ್ತು ಅಂಗವಿಕಲ ಮಕ್ಕಳಿಗೆ ಶಿಕ್ಷಣ ಭತ್ಯಯ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ

ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕವನ್ನು ಮರುಪಾವತಿ ಮಾಡುವ ಬಗ್ಗೆ

ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ ರೂ. 50,000 ಗಳನ್ನುಹೂಡಿಕೆಯ ರೂಪದಲ್ಲಿ ನೀಡುವ ಬಗ್ಗೆ

ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ

ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ದರ ಪರಿಷ್ಕರಣೆ ಬಗ್ಗೆ

ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ವ್ಯಾಪ್ತಿಗೆ ಒಳಪಟ್ಟು ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ

ವಿಕಲಚೇತನರಿಗಾಗಿ ಉದ್ಯೋಗ ಕೋಶ ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿಯನ್ನು ನೀಡುವ ಬಗ್ಗೆ

ವಿಕಲಚೇತನರಿಗೆ ಉತ್ತಮ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಸಂಸ್ಥೆಗಳನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ಪುನರ್ ರಚಿಸುವ ಬಗ್ಗೆ

ವಿವಿಧ ಬಗೆಯ ಅಂಗವಿಕಲರಿಗೆ ವೈದ್ಯಕೀಯ ಪ್ರಮಾಣ ಪತ್ರಗಳನ್ನು ನೀಡುವ ವಿಧಾನವನ್ನು ಸರಳಿಕರಿಸುವ ಬಗ್ಗೆ

ವೃದ್ದಾಶ್ರಮಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ಅನುದಾನ ಹೆಚ್ಚಿಸಿರುವ ಬಗ್ಗೆ

ಶೇಕಡ 75 ರಷ್ಟು ಹಾಗೂ ಅದಕ್ಕಿಂತ ಹೆಚ್ಚಿನ ವ್ಯಕ್ತಿಗಳಿಗೆ ಮಾಹೆಯಾನ ರೂ.1200 ಮಾಸಾಶನ ನೀಡುವ ಬಗ್ಗೆ

ಸಂಧ್ಯಾ ಸುರಕ್ಷಾ ವೇತನ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನ ಯೋಜನೆಯಡಿ ಪಿಂಚಣಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಲಿಪಿಕಾರರನ್ನು ಹೊಂದಲು ಅನುಮತಿಸುವ ಬಗ್ಗೆ

ಸಮೂಹ ಎ ಮತ್ತು ಬಿ ಹುದ್ದೆಗಳ ನೇರ ನೇಮಕಾತಿಯಲ್ಲಿ ವಿಕಲಚೇತನರಿಗೆ ಸಮತಳ ಮೀಸಲಾತಿ.pdf

ಸರ್ಕಾರಿ ನೌಕರರ ಅವಲಂಬಿತ ಅಂಧ ಮತ್ತು ಅಂಗವಿಕಲ ಮಕ್ಕಳಿಗೆ ಶಿಕ್ಷಣ ಭತ್ಯಯ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ

ಸರ್ಕಾರಿ ಸೇವೆಗಳಿಗೆ ನೇರ ನೇಮಕಾತಿಯಲ್ಲಿ ವಿವಿಧ ಸಮತಳ ( Horizontal ) ಮೀಸಲಾತಿಗಳನ್ನು ಕಾರ್ಯಗತಗೊಳಿಸುವಾಗ ಅಂಗವಿಕಲರಿಗೆ ಪರಿಗಣಿಸಬೇಕಾದ ರೋಸ್ಟರ್ ಬಿಂದುಗಳ ಬಗ್ಗೆ ಸ್ಪಷ್ಟೀಕರಣ

ಹಿರಿಯ ನಾಗರಿಕರ ಗುರುತಿನ ಚೀಟಿಯ ಮೇಲು ಸಹಿ ಪ್ರಾಧಿಕಾರ

ಹಿರಿಯ ನಾಗರಿಕರ ಗುರುತಿನ ಚೀಟಿಯ ಶುಲ್ಕವನ್ನು ರೂ 25 ರಿಂದ 50 ಕ್ಕೆ ಹೆಚ್ಚಿಸಿರುವ ಬಗ್ಗೆ

ಹಿರಿಯ ನಾಗರಿಕರ ರಾಜ್ಯ ನೀತಿ

ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರಗಳಿಗೆ ನೀಡುತ್ತಿರುವ ವಾರ್ಷಿಕ ಅನುದಾನ ಹೆಚ್ಚಿಸುವ ಬಗ್ಗೆ

ಹಿರಿಯ ನಾಗರಿಕರಿಗೆ ಹಾಗೂ ಸಂಸ್ಥೆಗೆ ಪ್ರಶಸ್ತಿ ನೀಡಲು ಆಯ್ಕೆ ಸಮಿತಿ ರಚಿಸಿರುವ ಕುರಿತು

ಹಿರಿಯ ನಾಗರೀಕರಿಗೆ ಬಸ್ ಪ್ರಯಾಣ ದರದಲ್ಲಿ ರಿಯಾಯಿತಿ ಪಡೆಯಲು ಇದ್ದ ವಯಸ್ಸನ್ನು 65 ರಿಂದ 60 ಕ್ಕೆ ಇಳಿಸುವ ಬಗ್ಗೆ

ತಿದ್ದುಪಡಿ

ಪಾಲಕರ ಪೋಷಣೆ , ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ ೨೦೦೭ರಡಿ ರಚಿಸಲಾಗಿರುವ ರಾಜ್ಯ ಪರಿಷತ್ತಿಗೆ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಹಿರಿಯ ನಾಗರಿಕರನ್ನು ನಾಮನಿರ್ದೇಶಿಸುವ ಬಗ್ಗೆ.

ವಿಕಲಚೇತನ ಹಾಗೂ ಹಿರಿಯನಾಗಗರಿಕರ ಸಬಲೀಕರಣ ಇಲಾಖೆಯ ವ್ಯಾಪ್ತಿಯಲ್ಲಿ ರಾಜ್ಯದ ಅನುದಾನಿತ ವಿಶೇಷ ಶಾಲೆ ಮತ್ತು ತರಬೇತಿ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿನೌಕರರಿಗೆ 6ನೇ ವೇತನ ಆಯೋಗದ ಪರಿಷ್ಕ್ರತ ವೇತನ ಶ್ರೇಣಿ ಜಾರಿಗೊಳಿಸುವ ಬಗ್ಗೆ.

ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡುತ್ತಿರುವ ಮಾಸಾಶನವನ್ನು ಹೆಚ್ಚಿಸುವ ಕುರಿತು

ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಹೆಚ್ಚುವರಿ ಅನುದಾನ ಆದೇಶದ ತಿದ್ದುಪಡಿ